ಬೆಂಗಳೂರು: ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಅನುಮತಿ ದೊರಕಿಸಿಕೊಡಲಾಗುವುದು ಎಂದು…