ಕೇರಳ/ತಿರುವನಂತಪುರ: ತಪ್ಪು ದಾರಿಗೆ ಎಳೆಯುವ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ …