Mysore
28
haze

Social Media

ಗುರುವಾರ, 26 ಫೆಬ್ರವರಿ 2026
Light
Dark

missing

Homemissing

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ತುಮಕೂರು ಜಿಲ್ಲೆ ಕುಣಿಗಲ್‌ನಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರಿನ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಫೆಬ್ರವರಿ.12ರಂದು ರಾತ್ರಿ 8 ಗಂಟೆ ಸುಮಾರಿಗೆ …

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-ನಿಮ್ಹಾನ್ಸ್‌ ಹಾಗೂ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸತೆಗಳಲ್ಲಿ ಆಘಾತಕಾರಿ ಬೆಳಕಿಗೆ ಬಂದಿದೆ. ಈ ಎರಡೂ ಆಸ್ಪತ್ರೆಗಳಲ್ಲಿ ಕೌನ್ಸಲಿಂಗ್‌ ಹಾಗೂ ಚಿಕಿತ್ಸೆಗೆಂದು ಬಂದಿದ್ದ ಸುಮಾರು 55 ರೋಗಿಗಳು ನಾಪತ್ತೆಯಾಗಿದ್ದಾರೆ. ನಿಮ್ಹಾನ್ಸ್‌ ಹಾಗೂ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬಲೂನ್‌ ಮಾರುತ್ತಿದ್ದ ಓರ್ವ ಮೃತಪಟ್ಟಿದ್ದು, ಹಲವರು ಗಂಭೀರಗೊಂಡಿದ್ದಾರೆ. ಇನ್ನೂ ಬಲೂನ್‌ ಮಾರುತ್ತಿದ್ದ ಮೃತ ವ್ಯಕ್ತಿ …

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷ ಬಿಸಿಎ ಪದವಿ ವಿದ್ಯಾರ್ಥಿ ಚಂದನ್ ಎಂಬಾತನೇ ಮೃತ …

ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …

ಚಾಮರಾಜನಗರ : ಕಳೆದ ಶುಕ್ರವಾರ ನಾಪತ್ತೆಯಾಗಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಮರಾಜನಗರದ ಹನೂರಿನ ಬಳಿಯ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ತಲೆಯಮೇಲೆ ಕಲ್ಲು ಎತ್ತಿಹಾಕಿ ಕೊಲೆ …

ಚಾಮರಾಜನಗರ : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯನವರು ನಾಪತ್ತೆಯಾಗಿ ಎರಡ್ಮೂರು ದಿನಗಳೇ ಕಳೆದರೂ ಕೂಡ ಪತ್ತೆಯಾಗಿಲ್ಲ. ಇದೀಗ ಅವರ ಕಾರು ಚಾಮರಾಜನಗರದ ಬಳಿ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿದೆ. …

ಗ್ಯಾಂಗ್ಟಾಕ್ : ಸಿಕ್ಕಿಂನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಇದುವರೆಗೆ 14 ಜನರು ಸಾವನ್ನಪ್ಪಿದ್ದಾರೆ. 102 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸಿಕ್ಕಿಂ ಸರ್ಕಾರ ತಿಳಿಸಿದೆ. ಮಾತ್ರವಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲಿ 3,000 ಪ್ರವಾಸಿಗರು ಸಿಲುಕಿರುವ ಆತಂಕ ವ್ಯಕ್ತವಾಗಿದೆ. ವಾಯುವ್ಯ ಸಿಕ್ಕಿಂನಲ್ಲಿರುವ …

ಹಿಮಾಚಲ ಪ್ರದೇಶ : ಬೆಂಗಳೂರಿನ ಯುವಕ ರಾಹುಲ್ ರಮೇಶ್ ಎಂಬುವರು ಕಳೆದ 6 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಮನಾಲಿ ಬಳಿ ಅರಣ್ಯದಲ್ಲಿ ರಾಹುಲ್ ರಮೇಶ್ ಅವರು ನಾಪತ್ತೆಯಾಗಿದ್ದು, ಪರ್ವತಾ ರೋಹಣದ ವೇಳೆ ಬೆಟ್ಟದಿಂದ ಕೆಳಗೆ …

ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ‌ ನಡೆದಿದ್ದು, ಶಿಬಿರದ ಸಮೀಪ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ …

  • 1
  • 2
Stay Connected​
error: Content is protected !!