ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ…