ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್ ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದೆ. ಈ ಪ್ರಕರಣದಲ್ಲಿ ಡಿಜಿಪಿ …