ಬೆಂಗಳೂರು : ಐಸಿಸಿ ವಿಶ್ವಕಪ್ 2023ರ ಇಂದಿನ ಪಂದ್ಯದಲ್ಲಿ, ಟೂರ್ನಿಯ ಎರಡು ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದು ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಪೇರಿಸಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ …