ಬ್ರಿಸ್ಬೇನ್: ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ತಮ್ಮ ವೃತ್ತಿಜೀವನವನ್ನು ವಿಸ್ತರಿಸುವ ಉದ್ದೇಶದಿಂದ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ಆಸ್ಟ್ರೇಲಿಯಾದ ದೀರ್ಘಕಾಲ ಸೇವೆ ಸಲ್ಲಿಸಿದ ವೇಗದ ಬೌಲಿಂಗ್ ತ್ರಿಮೂರ್ತಿಗಳ ಇಬ್ಬರು ಸದಸ್ಯರಾದ ಸ್ಟಾರ್ಕ್ …

