ಪ್ರಜ್ವಲ್ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ. ಇದೀಗ ಮಿತ್ರ ಪಾತ್ರ …