ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸತತ ಐದು ಪಂದ್ಯಗಳ ಗೆಲುವಿನ ಓಟಕ್ಕೆ ಯುಪಿ ವಾರಿಯರ್ಸ್ ತಂಡದವರು ತಡೆ ಹಾಕಿದ್ದಾರೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯವನ್ನು ವಾರಿಯರ್ಸ್ ತಂಡದವರು ಐದು ವಿಕೆಟ್‌ಗಳಿಂದ …

