Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

mk stalin

Homemk stalin

ಚೆನ್ನೈ: ನೀಟ್‌-ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಗದ್ದಲದ ನಡುವೆಯೇ ತಮಿಳುನಾಡು ವಿಧಾನಸಭೆ ಇಂದು(ಜೂ.28) ದೃಢ ನಿಲುವು ತಳೆದಿದ್ದು, ನಿಟ್‌ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ಪ್ಲಸ್‌-2 (12 ನೇ ತರಗತಿ) ಅಂಕಗಳ ಆಧಾರದ ಮೇಲೆ ರಾಜ್ಯ ಸರ್ಕಾರಗಳು ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು …

ಪುದುಚೇರಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ವಿ.ವೈಥಿಲಿಂಗಂ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರಡಳಿತ ಪ್ರದೇಶವಾದ ಪುದುಚೇರಿಗೆ ಸಂಪೂರ್ಣ …

ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್‌ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪ್ರಮುಖ …

ನವದೆಹಲಿ : ನೀಟ್ ವಿರುದ್ಧ ಡಿಎಂಕೆ ಶನಿವಾರ ರಾಜ್ಯ ವ್ಯಾಪಿ ಸಹಿ ಅಭಿಯಾನವನ್ನು ಆರಂಭಿಸಿದೆ. ಈ ಸಹಿ ಅಭಿಯಾನಕ್ಕೆ ಸಹಿ ಹಾಕಿದ ಮೊದಲ ವ್ಯಕ್ತಿ ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್. ನೀಟ್ ಅನ್ನು ವಿರೋಧಿಸಿ ನಡೆಯುತ್ತಿರುವ ಈ …

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೆ ರಾಜ್ಯಸಭಾ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ ಬರೆದಿದ್ದಾರೆ. ಸಹೋದರರಂತೆ ಎರಡೂ ರಾಜ್ಯಗಳು ಪರಸ್ಪರರ ಅಗತ್ಯತೆಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಂಡು, ಲಭ್ಯವಿರುವ ಸೀಮಿತ ನೀರನ್ನು ಸಮಾನವಾಗಿ ಹಂಚಿಕೊಳ್ಳುವ ಮೂಲಕ‌ …

ಬೆಂಗಳೂರು: ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ …

ಚೆನ್ನೈ: ನೀಟ್ ಕುರಿತಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ನೀಟ್ ನಿಂದ ಯಾವುದೇ ಪ್ರಯೋಜನ ಇಲ್ಲ. ನೀಟ್ ಹಾಗೂ ಪ್ರತಿಭೆ ನಡುವೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು …

ಮುಜಾಫರ್‌ಪುರ : ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ. ಮುಜಾಫರ್‌ಪುರ ಮೂಲದ ವಕೀಲ ಸುಧೀರ್‌ ಕುಮಾರ್‌ ಓಜಾ, ಮುಖ್ಯ …

ಚೆನ್ನೈ : ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ …

ಚೆನ್ನೈ: ತಮಿಳುನಾಡಿನಲ್ಲಿ ಸಂಭವಿಸಿದ ರೈಲು ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಎಂಕೆ ಸ್ಚಾಲಿನ್ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 10 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದರೆ, 20 ಗಾಯಗೊಂಡಿದ್ದರು. ಲಖನೌ–ರಾಮೇಶ್ವರಂ …

  • 1
  • 2
Stay Connected​