ಚೆನ್ನೈ: ಅಧಿಕೃತ ಭಾಷೆ ಕುರಿತು ಸಂಸದೀಯ ಸಮಿತಿಯ 38ನೇ ಸಭೆಯಲ್ಲಿ, ‘ಹಿಂದಿಯನ್ನು ಸ್ವೀಕರಿಸುವುದು ನಿಧಾನವಾದರೂ ಅಂತಿಮವಾಗಿ ನಾವು ಅದನ್ನು ಯಾವುದೇ ವಿರೋಧವಿಲ್ಲದೆ ಸ್ವೀಕರಿಸಲೇಬೇಕು’ ಎಂಬ ಕೇಂದ್ರ ಗೃಹಸಚಿವ…