Mysore
27
overcast clouds

Social Media

ಸೋಮವಾರ, 23 ಜೂನ್ 2025
Light
Dark

MLA A S Ponnanna

HomeMLA A S Ponnanna

ಮೈಸೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಭಾಗವಾಗಿರುವ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್‌ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಸಿದಂತೆ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಸಿದ್ದರಾಮಯ್ಯನವರ ಸಿಎಂ ಹುದ್ದೆ ಕುರ್ಚಿ ಅಲುಗಾಡುವುದಿಲ್ಲ ಸಿಎಂ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌5) ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ …

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ಇಂದು ಧಾರವಾಡ ಹೈಕೋರ್ಟ್‌ ವಜಾಗೊಳಿಸಿದೆ. ಕೋರ್ಟ್‌ನ ಈ ಆದೇಶವನ್ನು ಸ್ವಾಗತಾರ್ಹಾವಾಗಿದ್ದು, ಸತ್ಯಕ್ಕೆ ಸಂದ ಜಯ ಎಂದು ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ಮುಡಾ ಹಗರಣವನ್ನು ಇ.ಡಿ.ಅಧಿಕಾರಿಗಳು ತನಿಖೆ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ …

ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ ಶಾಸಕ ಎ. ಎಸ್. ಪೊನ್ನಣ್ಣ ಸಭೆ ನಡೆಸಿ  ಚರ್ಚಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ …

ಮಡಿಕೇರಿ: ವಿರಾಜಪೇಟೆ ಪುರಸಭೆಯಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ 18 ವರ್ಷಗಳ ಬಳಿಕ ಕಾಂಗ್ರೆಸ್‌ ಗದ್ದುಗೆ ಏರಿ ದಾಖಲೆ ಮಾಡಿದೆ. ಎರಡನೇ ಅವಧಿಗೆ ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಫೌಝಿಯಾ ತಬಸುಂ ಅವರು ಆಯ್ಕೆಯಾಗಿದ್ದಾರೆ. ವಿರಾಜಪೇಟೆ …

ಮಡಿಕೇರಿ: ಸರ್ಕಾರಿ ಕೆಲಸಕ್ಕೆ ಸೇರುವ ಪ್ರತಿಯೊಬ್ಬರು ಸರ್ಕಾರಿ ಕರ್ತವ್ಯ ಎಂದು ಭಾವಿಸದೆ ಅದನ್ನು ಜನರ ಸೇವೆ ಎಂದೇ ಪರಿಗಣಿಸಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನೂತನವಾಗಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದ …

Stay Connected​
error: Content is protected !!