Mysore
19
clear sky

Social Media

ಗುರುವಾರ, 29 ಜನವರಿ 2026
Light
Dark

MLA Basanagowda patil yathnal

HomeMLA Basanagowda patil yathnal

ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಬಹಳ ಜನ ದೇಶ ಭಕ್ತರಿಗೆ …

ವಿಜಯಪುರ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಗೋಲ್‌ ಗುಂಬಜ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಹುಬ್ಬಳ್ಳಿಯಲ್ಲಿ ಏಪ್ರಿಲ್‌.7ರಂದು ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್‌ …

ಬೆಳಗಾವಿ: ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ನಾನು ಬೇರೊಂದು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲಾಗುತ್ತದೆ. ಹಾಗಾಗಿ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಜಿಲ್ಲೆಯ ಬೈಲಹೊಂಗಲದಲ್ಲಿ ಇಂದು(ಏಪ್ರಿಲ್‌.7) ಈ ಕುರಿತು ಮಾತನಾಡಿದ ಅವರು, ಬಿಜೆಪಿ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸರ್ಕಾರದೊಂದಿಗೆ ಅಡ್ಜ್‌ಸ್ಟೆಮೆಂಟ್‌ ಮಾಡಿಕೊಳ್ಳದೇ ಹೋರಾಟ ನಡೆಸಿ ಆತನ ಸಾವಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ವಿಜಯಪುರ: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಾವು ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲವನ್ನೂ …

ಬೆಂಗಳೂರು: ನನಗೆ ಜನರೇ ಹೊಸ ಪಕ್ಷ ಕಟ್ಟುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಉಚ್ಛಾಟನೆ ಮಾಡಲು ಯಡಿಯೂರಪ್ಪ ಅವರ ಮಗ ವಿಜಯೇಂದ್ರನೇ ಕಾರಣ. …

ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದು, ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ನಾವು ರೆಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿರುವ ಬೆನ್ನಲ್ಲೇ ಈಗ ಶಾಸಕ ಬಸನಗೌಡ …

ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ …

ನವದೆಹಲಿ: ಬಿಜೆಪಿ ಹೈಕಮಾಂಡ್‌ ನೀಡಿರುವ ಶೋಕಾಸ್‌ ನೋಟಿಸ್‌ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ನಿಂದ ನನಗೆ ಬಂದಿರುವ ನೋಟಿಸ್‌ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ …

  • 1
  • 2
Stay Connected​
error: Content is protected !!