ಮೈಸೂರು : 2028ಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ, ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು. ಅಹಿಂದವನ್ನು ಮುನ್ನೆಡೆಸುವ ಶಕ್ತಿ ಹೊಂದಿರುವ ಕಾರಣ ಸಿದ್ದರಾಮಯ್ಯ ಅವರ ನಂತರದ ಉತ್ತರಾಧಿಕಾರಿ ಎನ್ನುವ ಮಾತನ್ನಾಡಲಾಗುತ್ತಿದೆ ಎಂದು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರೂ …


