Mysore
28
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

MLA Darshan Puttannaiah

HomeMLA Darshan Puttannaiah

ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು. ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ …

ಮಂಡ್ಯ : ಸರ್ಕಾರದ ಪ್ರೋತ್ಸಾಹ ಧನಗಳು ರೈತರ ಸಾಲಗಳಿಗೆ ಕಡಿತವಾಗದಂತೆ ಸಾಫ್ಟವೇರ್‌ ಅಳವಡಿಸಿಕೊಳ್ಳಿ ಎಂದು ಬ್ಯಾಂಕ್‌ ವ್ಯವಸ್ಥಾಪಕರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. …

MLA Darshan Puttannaiah

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ ಮಾಡಲು ನಿರ್ಧರಿಸಿರುವ ಸರ್ಕಾರದ ನಡೆಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರೋಧ ವ್ಯಕ್ತಪಡಿಸಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ …

ಶ್ರೀರಂಗಪಟ್ಟಣ: ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ವಿತರಣಾ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೆಂಪೂಗೌಡ ಅವರ ನೇತೃತ್ವದಲ್ಲಿ …

Stay Connected​
error: Content is protected !!