Mysore
27
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

MLA G D Harishgowda

HomeMLA G D Harishgowda

ಮೈಸೂರು : ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ದಿನ ಬೆಳಗಾದರೆ ಕಚ್ಚಾಟ, ತಮ್ಮ ಕಷ್ಟಸುಖಗಳನ್ನು ಪರಿಹರಿಸಿಕೊಳ್ಳಲು ಮುಂದಾಗಿರುವ ಕಾರಣ ರೈತರ ಸಮಸ್ಯೆ ಆಲಿಸಲು ಸಾಧ್ಯವಿಲ್ಲದಂತಾಗಿದೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಆರೋಪಿಸಿದರು. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, …

ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಶಾಸಕರು, ವಿವಿಧ ಇಲಾಖೆಗಳ ಮುಖೇನ ತಾಲೂಕಿಗೆ …

ಮೈಸೂರು: ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದ್ದು, ರೈತರು ಕಟ್ಟಿರುವ ಹಣವನ್ನು ಅಲ್ಲಿನ ಕಾರ್ಯದರ್ಶಿ‌ ಕೊಂಡೊಯ್ದಿದ್ದಾನೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್‌ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಕಾಂಗ್ರೆಸ್‌ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಕೋಲಾಹಲ ಎಬ್ಬಿಸಿರುವ …

ಮೈಸೂರು: ಸಮಯಕ್ಕೆ ಸರಿಯಾಗಿ ಸಾಲ ನೀಡುತ್ತಿಲ್ಲ ಎಂದು ಆರೋಪಿಸಿ ಹುಣಸೂರು ರೈತರು ಮೈಸೂರಿನ ಎಂಡಿಸಿಸಿ ಬ್ಯಾಂಕ್‌ ಮುಂದೆ ಪ್ರತಿಭಟನೆ ನಡೆಸಿದರು. ಮೈಸೂರಿನ ಎಂಡಿಸಿಸಿ ಬ್ಯಾಂಕ್ ಬಳಿ ಹುಣಸೂರು ಶಾಸಕ ಜಿ.ಡಿ‌ ಹರೀಶ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ನೂರಾರು ರೈತರು, ಬ್ಯಾಂಕ್‌ ಸಿಬ್ಬಂದಿ …

Stay Connected​
error: Content is protected !!