ಕಾಂಗ್ರೆಸ್ ಜೊತೆ ಕೈಜೋಡಿಸಿ ಎಚ್ಡಿಕೆ ಹೆಸರು ಕೆಟ್ಟಿತು ಎಂದು ನನಗನಿಸಲ್ಲ: ಜಿ.ಟಿ.ದೇವೇಗೌಡ
ಮೈಸೂರು: ಕಾಂಗ್ರೆಸ್ ಜೊತೆ ಕೈಜೋಡಿಸಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರು ಕೆಟ್ಟಿತು ಎಂದು ನನಗೆ ಅನ್ನಿಸುವುದಿಲ್ಲ. ಕುಮಾರಸ್ವಾಮಿ ಅವರು ಯಾವ ಅರ್ಥದಲ್ಲಿ ಈ ಮಾತು ಹೇಳಿದ್ದಾರೋ ನನಗೆ ಗೊತ್ತಿಲ್ಲ
Read more