ಬೆಂಗಳೂರು: ರಾಜ್ಯ ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕ ರಾಜ್ಯದ ತೆರಿಗೆ ಹಣವನ್ನು ಹಂಚುತ್ತಿದೆ. ಇಂತಹ ಕೆಲಸವನ್ನು ರಾಜ್ಯದ ಇತಿಹಾಸದಲ್ಲಿಯೇ ಯಾವ ಪಕ್ಷವೂ ಮಾಡಿರಲಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜನಾರ್ಧನ ರೆಡ್ಡಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.12) ಈ …


