ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆ ಹೊಸದಾಗಿ ನಡೆಯುತ್ತಿಲ್ಲ. ಮೊದಲಿನಿಂದಲೂ …









