ಮೈಸೂರು: ಸೌಜನ್ಯ ಪ್ರಕರಣ ಹೊರತುಪಡಿಸಿ ಉಳಿದೆಲ್ಲಾ ಆರೋಪ ಷಡ್ಯಂತ್ರವೇ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಆರೋಪಿಸಿದ್ದಾರೆ. ಧರ್ಮಸ್ಥಳ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೌಜನ್ಯ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಸೌಜನ್ಯಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಒತ್ತಾಯ. …








