Mysore
20
overcast clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

mla m r manjunath

Homemla m r manjunath

ಹನೂರು: ಕೇಂದ್ರ ಪುರಸ್ಕೃತ ಅಮೃತ್.‌2ರ ಯೋಜನೆಯಡಿ 9 ಕೋಟಿ ವೆಚ್ಚದಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಸದಸ್ಯರುಗಳು ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು …

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಸಮೀಪದ ಓವರ್ ಹೆಡ್ ಟ್ಯಾಂಕ್, ಪಶು ಆಸ್ಪತ್ರೆ …

ಹನೂರು: ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂದುವರೆದ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು …

ಹನೂರು: ವಿಶ್ವಕರ್ಮರು ಈ ನೆಲದ ದೇವರ ಸೃಷ್ಟಿಕರ್ತರು. ಯಾವುದೇ ದೇವಸ್ಥಾನಗಳಾಗಲಿ, ಐತಿಹಾಸಿಕ ಸ್ಥಳಗಳಾಗಲಿ, ಮತ್ತಿತರ ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಅಪಾರ ಶ್ರಮವಿದೆ ಎಂದು ಶಾಸಕ ಎಂಆರ್ ಮಂಜುನಾಥ್ ಬಣ್ಣಿಸಿದ್ದಾರೆ. ಈ ಬಗ್ಗೆ ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ …

ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ, ಅಪಘಾತ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಪಟ್ಟಣದಲ್ಲಿ 11ನೇ ವಾರ್ಡಿನ ನಿವಾಸಿ ಚಿನ್ನದೊರೆ …

ಹನೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ಮೂರ್ತಿಗಳಿಗೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು. ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ …

Stay Connected​