ಹನೂರು: ಸರ್ಕಾರ ಮಾಡಬೇಕಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಮಾಡುತ್ತಿರುವುದು ಸಂತಸದ ವಿಚಾರ ಎಂದು ಶಾಸಕ ಎಂಆರ್ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ …