ಮಡಿಕೇರಿ: ಧಾರಾಕಾರ ಮಳೆಯಿಂದ ಹಾನಿ ಆಗಿರುವ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಶುಕ್ರವಾರ(ಜು.19) ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಾನಮಂಡಲ…