Mysore
20
overcast clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

MLA Munirathna

HomeMLA Munirathna

ಬೆಂಗಳೂರು: ಮಹಿಳೆಯೊಬ್ಬರೂ ನೀಡಿದ ದೂರಿನ ಆಧಾರದ ಮೇಲೆ ಆತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್.5 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು, ಸಂತ್ರಸ್ಥೆ ನೀಡಿದ ದೂರಿನ ಆಧಾರದ …

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ …

ಹನೂರು: ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಹಿರಿಯ ವಕೀಲ ಅಶೋಕ್‌ ಹಾರ್ನಳ್ಳಿ ಅವರು ಶಾಸಕ ಮುನಿರತ್ನ ಪರ ವಾದ ಮಂಡನೆ ಮಾಡಿದರು. ವಾದ ವಿವಾದ …

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರಿಗೆ ವಿಚಾರಣೆ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಇಂದು ರಾತ್ರಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡನೇ ದಿನದ ವಿಚಾರಣೆ …

ಮಾಡಿದ್ದುಣ್ಣೋ ಮಾರಾಯ-  ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ತಪ್ಪು ಮಾಡಿರೋದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ. ಅವರು ಮಾಜಿ ಮಂತ್ರಿ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುನಿರತ್ನ ಬಂಧನ ವಿಚಾರವಾಗಿ …

ಮೈಸೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಟಿ.ನರಸೀಪುರದ ದಲಿತ ನಾಯಕರು ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಮುನಿರತ್ನ ಗುತ್ತಿಗೆದಾರ ಚಲುವರಾಜು ಎಂಬುವವರಿಗೆ …

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗಿದೆ. ನನ್ನ ಮೇಲೆ ದೌರ್ಜನ್ಯ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ಆರೋಪಿಸಿದ್ದರು. ಈ ಸಂಬಂಧ ಪೊಲೀಸ್‌ …

Stay Connected​