ಮೈಸೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಶಾಸಕ ಮುನಿರತ್ನ ಅವರು ಎಚ್‌ಐವಿ ಇಂಜೆಕ್ಷನ್ ನೀಡಿರಬಹುದು. ಹಾಗಾಗಿ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …