ಲಾರಿಗಳ ಸಂಚಾರದಿAದ ಹಾಳಾದ ರಸ್ತೆಗಳ ಅಭಿವೃದ್ಧಿಪಡಿಸಲು ಆಗ್ರಹ ಪಾಂಡವಪುರ: ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಅಭಿವೃದ್ಧಿಪಡಿಸುವ ವೇಳೆ ಅಧ್ವಾನಗೊಂಡಿರುವ ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ದಿಪಡಿಸದೆ ಹೋದರೆ ಮೈಸೂರು ಸಂಸದ ಪ್ರತಾಪ್‌ಸಿಂಹ ವಿರುದ್ಧ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು …