ಬೆಂಗಳೂರು: ಇತಿಹಾಸ ಪ್ರಸಿದ್ದ ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂ ಧರ್ಮಕ್ಕೆ ಮಾತ್ರ ಸೇರಿಲ್ಲ ಎನ್ನುವುದಾದರೆ ವಕ್ಫ್ ಬೋರ್ಡ್‍ಗೆ ಇದನ್ನು ಯಾವಾಗ ಬರೆದುಕೊಡುತ್ತೀರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು ಎಂಬುದು …









