mla r ashok

ಜಾತಿ ಗಣತಿಯಲ್ಲಿ ಮೂಲ ಪ್ರತಿಗಳು ಲಭ್ಯವಿಲ್ಲ: ಆರ್.‌ಅಶೋಕ್‌ ಹೇಳಿಕೆಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ…

1 year ago

ಕಾಂತರಾಜು ವರದಿ ಬಗ್ಗೆ ಜನತೆಗೆ ಅನುಮಾನ ಇದೆ, ಹಾಗಾಗಿ ಹೊಸ ವರದಿ ಪಡೆಯಲಿ: ಆರ್.‌ಅಶೋಕ್‌ ಆಗ್ರಹ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ…

1 year ago

ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಪ್ರಹ್ಲಾದ್‌ ಜೋಶಿ

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ದರ ಏರಿಕೆ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತಾಯಿ…

1 year ago

ಶ್ರೀ ರಾಮನವಮಿ| ದೇಶದ ಜನತೆಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ನವದೆಹಲಿ/ಬೆಂಗಳೂರು: ಭಾರತದೆಲ್ಲೆಡೆ ಇಂದು ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

1 year ago

ಕಾಂಗ್ರೆಸ್ ಸರ್ಕಾರದಿಂದ 3ನೇ ಬಾರಿ ಹಾಲಿನ ದರ ಏರಿಕೆ: ಆರ್‌.ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸತತ 3ನೇ ಬಾರಿಗೆ ಹಾಲಿನ ದರ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ನಿಜವಾಗಿಯೂ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ,…

1 year ago

ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು: ಎಂ.ಲಕ್ಷ್ಮಣ್‌

ಮೈಸೂರು: ವಿಪಕ್ಷ ನಾಯಕ ಆರ್‌.ಅಶೋಕ್‌ ಅವರಿಗೆ ಶಾಸಕ ಮುನಿರತ್ನ ಅವರು ಎಚ್‌ಐವಿ ಇಂಜೆಕ್ಷನ್‌ ನೀಡಿರಬಹುದು. ಹಾಗಾಗಿ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ವಕ್ತಾರ…

1 year ago

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಚೆನ್ನೈ ಪ್ರವಾಸದ ಬಗ್ಗೆ ಆರ್.ಅಶೋಕ್‌ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲ ನಡೆಯುತ್ತಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಪಕ್ಷ ನಾಯಕ…

1 year ago

ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದತಿಗೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಿದ ವಿಪಕ್ಷಗಳು

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದಿಂದ ವೇತನವನ್ನು ನೀಡಲಾಗುತ್ತಿದೆ. ಹಾಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ…

1 year ago

ಪೂರ್ಣಾವಧಿಯವರೆಗೂ ನಾನೇ ಸಿಎಂ ಆಗಿರುತ್ತೇನೆ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ನಮ್ಮದೇ ಸರ್ಕಾರ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌12) ಕಾಂಗ್ರೆಸ್‌ ಕಾರ್ಯಕರ್ತರಿಗೆ…

1 year ago

ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷರೇ ಎತ್ತಿ ತೋರಿಸಿದ್ದಾರೆ: ಆರ್‌.ಅಶೋಕ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎತ್ತಿ ತೋರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು…

1 year ago