ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕಮಿಷನ್ ದಂಧೆಗಾಗಿ ಕರ್ನಾಟಕವನ್ನು ಕತ್ತಲೆಗೆ ದೂಡಿದೆ. ಕಾಂಗ್ರೆಸ್ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದು, ರಾಜ್ಯದ ಅಭಿವೃದ್ಧಿ ನಿಂತರೂ ಕಾಂಗ್ರೆಸ್ಸಿಗರ ಅಭಿವೃದ್ಧಿ 60% ಏರುಗತಿಯಲ್ಲಿದೆ ಎಂದು ಆರ್.ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.7) ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …









