ಬೆಳಗಾವಿ: ಯತ್ನಾಳ್ ಕಡೆಯಿಂದ ಹೈಕಮಾಂಡ್‌ಗೆ ಪತ್ರ ಬರೆಸಿ ಪುನಃ ಪರಿಶೀಲನೆ ಮಾಡುವಂತೆ ಮನವಿ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ …



