ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬಿ.ಎಸ್.ಯಡಿಯೂರಪ್ಪ ಅವರು ಹಳ್ಳಿಗಳಲ್ಲಿ ಸುತ್ತಾಡಿ ಪಕ್ಷವನ್ನು ಕಟ್ಟಿದ್ದಾರೆ. ಆದರೆ ಇತ್ತೀಚೆಗೆಷ್ಟೇ ಬಿಜೆಪಿಗೆ ಬಂದಿರುವ ರಮೇಶ್ ಜಾರಕಿಹೊಳಿ ಅವರು, ಅವರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಇಂದು(ಜನವರಿ.15) …