ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ …


