ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ದೆವು. ಆದರೆ ರಶ್ಮಿಕಾ ಮಂದಣ್ಣ ನನಗೆ ಸಮಯವಿಲ್ಲ, ಬರಲ್ಲವೆಂದು ಹೇಳಿದ್ದರು ಎಂದು ಶಾಸಕ ಗಣಿಗ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ …