ಬೆಂಗಳೂರು: ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿರುವ ಕುರಿತು ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…