ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ನಾಳೆ ಯಲಬುರ್ಗಾ ಹುಣಿಸ್ಯಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ …

