Mysore
19
overcast clouds
Light
Dark

mla srivatsa

Homemla srivatsa

ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜೀವ್‌ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, …

ಮೈಸೂರು: ಈ ಬಾರಿ ವಿಜೃಂಭಣೆಯಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಅನುಮತಿ ಕೊಡಿ, ಯಾವುದೇ ಅನವಶ್ಯಕ ನಿರ್ಬಂಧ ಹೇರಬೇಡಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಆಚರಣೆಗೆ ಅನವಶ್ಯಕ ನಿರ್ಬಂಧ …

ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ …

ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, …

ಮೈಸೂರು: ಸಿದ್ದರಾಮಯ್ಯ ಅವರು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ತರ ಜೈಲಿನಲ್ಲಿ ಕೂತು ಆಡಳಿತ ನಡೆಸುತ್ತಾರೆ ಎಂಬ ಹೇಳಿಕೆ ಅಕ್ಷಮ್ಯ, ಬಾಲಿಷವಾದದ್ದು. ಇದು ಇವರ ಕೊಳಕು ಮನಸ್ಥಿತಿಯನ್ನ ತೋರಿಸುತ್ತದೆ. ಈ ಕೂಡಲೇ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಶ್ರೀವತ್ಸ ಕ್ಷಮೆ ಕೇಳಬೇಕು …

ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ …

ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು. ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , …

 ಮೈಸೂರು :  ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಎನ್.ಡಿ.ಯೆ. ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಪರವಾಗಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿಎಸ್. ಶ್ರೀವತ್ಸ ರವರು ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಪಾದಯತ್ರೆಯಲ್ಲಿ ಮತಯಾಚನೆ ಮಾಡಿದರು. ಇದೇ ಸಂಧರ್ಭದಲ್ಲಿ ಕೃಷ್ಣರಾಜ …

ಮೈಸೂರು : ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಗಾಯಾಳುಗಳನ್ನು ಬಿಜೆಪಿ ಶಾಸಕ ಟಿಎಸ್​ ಶ್ರೀವತ್ಸ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆ ನಡೆದಿರುವ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ …