ಮೈಸೂರು: ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. …
ಮೈಸೂರು: ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಇದರಲ್ಲಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. …
ಮೈಸೂರು: ಆಪ್ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ಬಸವಳಿದಿದ್ದ ದೆಹಲಿಯ ಜನತೆ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು (ಫೆ.8) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 27 ವರ್ಷಗಳ …
ಮೈಸೂರು: ಪ್ರಿನ್ಸಸ್ ರಸ್ತೆ ಎಂದು ಈಗಾಗಲೇ ಆ ರಸ್ತೆಗೆ ಹೆಸರಿಟ್ಟಿರುವಾಗ ಮತ್ತೆ ಯಾಕೆ ಸಿದ್ದರಾಮಯ್ಯ ಅವರ ಹೆಸರು ಇಡಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಸ್ತೆಗೆ ಹೆಸರಿರುವಾಗ ಇನ್ನೊಂದು ಹೆಸರೇಕೆ …
ಮೈಸೂರು: ದಸರಾ ಎಂಬುದು ನಮ್ಮ ಹಿರಿಯರು ನಮಗಾಗಿ ನೀಡಿದಂತಹ ದೊಡ್ಡ ಉತ್ಸವ. ಈ ಉತ್ಸವವು ಕೇವಲ ಮೈಸೂರಿಗಷ್ಟೇ ಸೀಮಿತವಾಗಿರದೆ ಇಡೀ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಗಮನವನ್ನು ಸೆಳೆಯುತ್ತದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿ …
ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜೀವ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, …
ಮೈಸೂರು: ಈ ಬಾರಿ ವಿಜೃಂಭಣೆಯಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಅನುಮತಿ ಕೊಡಿ, ಯಾವುದೇ ಅನವಶ್ಯಕ ನಿರ್ಬಂಧ ಹೇರಬೇಡಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಆಚರಣೆಗೆ ಅನವಶ್ಯಕ ನಿರ್ಬಂಧ …
ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ …
ಮೈಸೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಶಾಸಕ ಶ್ರೀವತ್ಸ ಜಿ-ಕ್ಯಾಟಗರಿ ಸೈಟ್ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಲೇಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, …
ಮೈಸೂರು: ಸಿದ್ದರಾಮಯ್ಯ ಅವರು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ತರ ಜೈಲಿನಲ್ಲಿ ಕೂತು ಆಡಳಿತ ನಡೆಸುತ್ತಾರೆ ಎಂಬ ಹೇಳಿಕೆ ಅಕ್ಷಮ್ಯ, ಬಾಲಿಷವಾದದ್ದು. ಇದು ಇವರ ಕೊಳಕು ಮನಸ್ಥಿತಿಯನ್ನ ತೋರಿಸುತ್ತದೆ. ಈ ಕೂಡಲೇ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಶ್ರೀವತ್ಸ ಕ್ಷಮೆ ಕೇಳಬೇಕು …