ಬೆಂಗಳೂರು: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತದೆ, ಅದರಲ್ಲಿಯೇ ಆ ಇಬ್ಬರ ಸಚಿವರ ಬಗ್ಗೆ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.10) ಶಾಸಕ ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ …



