ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಕ್ರಿಕೆಟ್ ಟೂರ್ನಿಗಳು ನಡೆಯುತ್ತಿವೆ. ಈ ಸಾಲಿಗೆ ಈಗ ಕೆಸಿಎಲ್ ಸಹ ಒಂದು. ಅಂದರೆ ಕರ್ನಾಟಕ ಕ್ರಿಕೆಟ್ ಲೀಗ್. ಈ ಕ್ರಿಕೆಟ್ ಟೂರ್ನಿಯನ್ನು ದುಬೈನಲ್ಲಿರುವ ಅನಿವಾಸಿ ಕನ್ನಡಿಗರಿಗೆಂದೇ ವಿಶೇಷವಾಗಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಚಂದನವನದ ಕಲಾವಿದರು …







