Mysore
15
clear sky

Social Media

ಶುಕ್ರವಾರ, 30 ಜನವರಿ 2026
Light
Dark

MLA Tanveer sait

HomeMLA Tanveer sait
MLA Tanveer Sait

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ 2 ವರ್ಷ ಪೂರೈಸಿದ್ದು, ರಾಜ್ಯದಲ್ಲಿ ಆಶ್ವಾಸನೆ ನೀಡಿದಂತಹ 5 ಗ್ಯಾರೆಂಟಿ ಯೋಜನೆಗಳನ್ನು ಈಡೇರಿಸಿ ಜನರ ಜೀವನಮಟ್ಟವನ್ನು ಸುಧಾರಿಸಿದೆ ಎಂದು ನರಸಿಂಹರಾಜ ವಿಧಾನ ಸಭೆ ಕ್ಷೇತ್ರದ ಶಾಸಕ ತನ್ವೀರ್ ಶೇಠ್ ಹೇಳಿದರು. ಇಂದು ವಾರ್ತಾ …

MLA Tanveer Sait

ಮೈಸೂರು: ದೇಶದಲ್ಲಿ ವಿಚಾರದಲ್ಲಿ ಯಾರೂ ಕೂಡ ಆಕ್ಷೇಪಾರ್ಹ ಹೇಳಿಕೆ ನೀಡಬಾರದು ಎಂದು ಎನ್.ಆರ್.‌ಕ್ಷೇತ್ರದ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಕದನ ವಿರಾಮ ಘೋಷಣೆಗೆ ದೇಶದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ವಿಚಾರದಲ್ಲಿ ಟೀಕೆ …

ಮೈಸೂರು : `ದೇಶದ ಸೈನಿಕರೊಂದಿಗೆ ದೇಶವಾಸಿಗಳು' ಎಂಬ ದ್ಯೇಯವಾಕ್ಯದೊಂದಿಗೆ ಅಜೀಜ್‌ ಸೇಠ್‌ ಜೋಡಿ ರಸ್ತೆಯಲ್ಲಿರುವ ಕೇಂದ್ರ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ ಮೇ 17 ರಂದು ಬೃಹತ್ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು. ನಗರದ ಜಿಲ್ಲಾ …

basava jayanthi tanveer sait

ಮೈಸೂರು : 12ನೇ ಶತಮಾನದಲ್ಲಿ ಮಾನವಕುಲಕ್ಕೆ ಮಾರ್ಗದರ್ಶಕರಾಗಿದ್ದ ಬಸವಣ್ಣನವರ ತತ್ವಗಳು ಇಂದಿಗೂ ಕೂಡ ಪ್ರಸ್ತುತವಾಗಿವೆ. ದೂರ ದೃಷ್ಟಿಯ ಆಲೋಚನೆಗಳು ಮತ್ತು ಸಮಾಜವನ್ನು ಯಾವ ರೀತಿ ಕಟ್ಟಬೇಕು ಎನ್ನುವ ಪರಿಕಲ್ಪನೆಯನ್ನು ಹೊಂದುವಂತಹ ಬಸವಣ್ಣನವರ ತತ್ವದಲ್ಲಿ ಲಿಂಗಭೇದ ಜಾತಿಭೇದ ಅಸಮಾನತೆ ಇರಲಿಲ್ಲ. ಎಲ್ಲರನ್ನೂ ಸಮಾನವಾಗಿ …

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು …

ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ.   ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಆಸೆ ಯಾರಿಗೆ ಇರುವುದಿಲ್ಲ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ. ಇನ್ನು …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ಗೆ ಬಿಜೆಪಿ ನಾಯಕರೂ ಹಲಾಲ್‌ ಬಜೆಟ್‌ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ …

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್‌ ಸೇಠ್‌ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್‌ ವಿಚಾರಣೆಯಲ್ಲಿ ನಾನು ಮಧ್ಯ ಪ್ರವೇಶಿಸಲ್ಲ. ಆದರೆ ಅಮಾಯಕರಿಗೆ ತೊಂದರೆ ಆಗಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ …

Stay Connected​
error: Content is protected !!