ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೃತ್ಯವನ್ನು ಮದ್ದೂರು ಶಾಸಕ ಕೆ.ಎಂ ಉದಯ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಇಂದು(ಜೂ.21) ಬೆಂಗಳೂರಿನಲ್ಲಿ ಮಾತನಾಡಿದ ಉದಯ್, ದರ್ಶನ್ ಸ್ವಲ್ಪ ಮುಂಗೋಪಿ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು …