ಚಿಕ್ಕಮಗಳೂರು: ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ ದುರದೃಷ್ಟಕರ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಯೊಬ್ಬರಲ್ಲೂ ಸಾಮರ್ಥ್ಯ ಮತ್ತು ದೌರ್ಬಲ್ಯ …