ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರ ತಿದ್ದುಪಡಿ ಮಸೂದೆ ಮಂಡನೆಯಾದ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಿ.ಟಿ. ದೇವೇಗೌಡರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಸಹಕಾರ ಸಂಘಗಳಿಗೆ ನಾಮನಿರ್ದೇಶನ ಮಾಡುವುದನ್ನು ವಿರೋಧಿಸಿರುವುದು ಬೇಸರ ಉಂಟು ಮಾಡಿದೆ. ಎಲ್ಲಾ ಸಮುದಾಯದವರ ಮತಗಳನ್ನು ಪಡೆದು …










