mla

ಶಿಗ್ಗಾಂವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ಶನಿವಾರ (ಜೂನ್‌.15) ರಾಜೀನಾಮೆ ನೀಡಿದರು. ಹಾವೇರಿ-ಗದಗ ಲೋಕಸಭಾ ಕ್ಷೇತ್ರದ…

2 years ago

ಆಸ್ತಿ ವಿವರಗಳನ್ನು ಸಲ್ಲಿಸದ ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು…

2 years ago

ಎಂಪಿ, ಎಂಎಎಲ್‍ಎಗಳ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ

ನವದೆಹಲಿ : ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್…

2 years ago

ಎಚ್.ಡಿ.ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ : ಶಾಸಕ ಕದಲೂರು ಉದಯ್

ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್…

2 years ago

ಬಿಗ್ ಬಾಸ್ ಮನೆಯಿಂದ ಹೊರಬಂದ ಶಾಸಕ ಪ್ರದೀಪ್ ಈಶ್ವರ್

ನೆನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು…

2 years ago

ವೇದಿಕೆಯಲ್ಲಿ ಭೂ ಗಲಾಟೆ : ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

ಕೋಲಾರ : ಭೂ ಕಬಳಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಕೋಲಾರದ ಸಂಸದ ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನಡುವೆ ಅವಾಚ್ಯ ಶಬ್ಧಗಳ ವಾಗ್ವಾದ ನಡೆದಿದ್ದು, ಕೈ ಕೈ…

2 years ago

ಬಿಜೆಪಿ ಸಂಸದನ ಮನೆಯಲ್ಲಿ ಬಾಲಕನ ಶವ ಪತ್ತೆ

ಅಸ್ಸಾಂ : ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದ ರಾಜ್‌ದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಬಾಲಕನ…

2 years ago

ಪ್ರದೀಪ್‌ ಈಶ್ವರ್‌ ಎರಡನೇ ಹುಚ್ಚ ವೆಂಕಟ್‌ ರಾಜಕೀಯ ಪ್ರಬುದ್ಧತೆ ಇಲ್ಲ : ಮುನಿಸ್ವಾಮಿ

ದೊಡ್ಡಬಳ್ಳಾಪುರ : ಪ್ರದೀಪ್‌ ಈಶ್ವರ್‌ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್‌ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಕೋಲಾರ ಸಂಸದ…

3 years ago

ವಿದ್ಯುತ್ ದರ ಏರಿಕೆ : ಮರುಪರಿಶೀಲನೆಗೆ ಒತ್ತಾಯಿಸಿ ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ

ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್…

3 years ago

ಎಕ್ಸ್ ಪ್ರೆಸ್ ಹೈವೆ ಟೋಲ್‌ನಲ್ಲಿ ಶಾಸಕರಿಗೆ ಅವಾಜ್ ಹಾಕಿದ ಸಿಬ್ಬಂದಿ

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ. ಮಳವಳ್ಳಿ…

3 years ago