ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ ಸಲ್ಲಿಸಬೇಕು ಎಂಬ ಕಾನೂನು ಇದೆ. ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ. ಇದೀಗ ಲೋಕಾಯುಕ್ತ ಇಲಾಕೆ …










