Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

mlc

Homemlc

ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು, ಆರತಿಕೃಷ್ಣ, ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ ಪಟ್ಟಿಯನ್ನು ಅಂತಿಮಗೊಳಿಸಿದೆ. ಕಾಂಗ್ರೆಸ್ ವರಿಷ್ಟರು ಅಂತಿಮಗೊಳಿಸಿದ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು ಇಂದು ಅಥವಾ …

ಮೈಸೂರು: ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 16 ಬಜೆಟ್‌ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. …

ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಬಗ್ಗೆ ಸ್ವಪಕ್ಷೀಯ ನಾಯಕ ಅರವಿಂದ್‌ ಬೆಲ್ಲದ್‌ ನೀಡಿರುವ ಹೇಳಿಕೆಗೆ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದೇಶದಲ್ಲಿ ಓದಿದ್ದ ಅರವಿಂದ್‌ …

ಮೈಸೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಮಂತ್ರಿಗಳು ಸುಮ್ಮನೆ ಭಾಷಣ ಮಾಡುತ್ತಾರೆ ಅಷ್ಟೇ. ಈ ರೀತಿಯ …

ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ ಲೈಂಗಿಕ ಕಿರುಕುಳಕೊಳಗಾದ ಸಂತ್ರಸ್ಥನ ದೂರಿನ ಮೇರೆಗೆ  ನೆನ್ನೆ ತಡ ರಾತ್ರಿ ಸೂರಜ್‌ ರೇವಣ್ಣ ಅವರನ್ನು ಹಾಸನದ ಸೆನ್‌ ಪೊಲೀಸರು ವಿಚಾರಣೆ ನಡೆಸಿದರು …

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗುವುದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಡಾ. ಯತೀಂದ್ರ ಸಿದ್ದರಾಮಯ್ಯ ಅವರ …

ಮೇಲ್ಮನೆ ಸ್ಥಾನ: ಜಿಲ್ಲೆಯಲ್ಲಿ ಯಾರಿಗೆ ಒಲಿಯಲಿದೆ ಎಂಎಲ್‌ಸಿ! ಮೈಸೂರು: ವಿಧಾನಸಭೆಯಿಂದ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ತವರು ಕ್ಷೇತ್ರವಾದ ಮೈಸೂರು ಜಿಲ್ಲೆಯಲ್ಲಿ ಅನೇಕ ಮುಖಂಡರಲ್ಲಿ ಪರಿಷತ್ ಸದಸ್ಯ ಸ್ಥಾನ ಪೈಪೋಟಿಯ ಜತೆಗೆ ಲಾಬಿಯೂ ಜೋರಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ …

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಗೆ ಇದೇ ಜೂನ್‌.3 ರಂದು ಚುನಾವಣೆ ನಡಯಲಿದೆ. ಈ ಸಂಬಂಧ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ವಿಧಾನ ಪರಿಷತ್‌ ಚುನಾವಣೆಗೂ ತಮ್ಮ …

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜಿಪಿ-ಜೆಡಿಎಸ್‌ ಈಗ ಮತ್ತೊಮ್ಮೆ ತಮ್ಮ ಮೈತ್ರಿ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಆರು ವಿಧಾನಪರಿಷತ್‌ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು (ಮೇ.11 …

  • 1
  • 2
Stay Connected​
error: Content is protected !!