ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಅಗತ್ಯವಾಗಿ ಕಾನೂನು ಕ್ರಮ ಆಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿಸೆಂಬರ್.21) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿಧಾನ ಪರಿಷತ್ …