ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು …