Mysore
25
overcast clouds
Light
Dark

MLC election

HomeMLC election

ಮೈಸೂರು: ವಿಧಾನಪರಿಷತ್‌ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತಎಣಿಕೆ ಇಂದು ( ಜೂನ್‌ 6 ) ನಡೆದಿದ್ದು, ಜೆಡಿಎಸ್‌ - ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ 4622 ಮತಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನ ಕೆ. ವಿವೇಕಾನಂದ 10823 …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆದಿದ್ದ ಚುನಾವಣೆಯ ಮತಗಳ ಎಣಿಕೆ  ಆರಂಭವಾಗಿದೆ. ಇಂದು(ಜೂ.೬) ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ  ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ …

ಬೆಂಗಳೂರು: ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎನ್.ರವಿಕುಮಾರ್‌, ಸಿ.ಟಿ. ರವಿ ಮತ್ತು ಎಂ.ಜಿ ಮುಳೆ ಅವರ ಹೆಸರಗಳನ್ನು ಬಿಜೆಪಿ ಹೈಕಮಾಂಡ್‌ ಅಂತಿಮಗೊಳಿಸಿದೆ. ಧನ್ಯವಾದ ತಿಳಿಸಿದ ಸಿ.ಟಿ ರವಿ ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ …

ನಂಜನಗೂಡು:  ಶಿಕ್ಷಣ ಕ್ಷೇತ್ರದ ಆಗು ಹೋಗುಗಳನ್ನು ಅರಿತಿರುವ ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮನವಿ ಮಾಡಿದರು. ಅವರು ಇಂದು(ಮೇ.೩೧) ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮರಿತಿಬ್ಬೇಗೌಡರ ಪರವಾಗಿ ಮತಯಾಚಿಸಿ ಮಾತನಾಡಿದರು. ಮರಿತಿಬ್ಬೇಗೌಡ ಅವರು …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬoಧ ಜೂ.03 ರಂದು ಮತದಾನ ಕಾರ್ಯ ಮತ್ತು ಜೂ.06 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತದಾನ ಹಾಗೂ ಮತ ಎಣಿಕೆ ಕಾರ್ಯವು ಸುಗಮವಾಗಿ ನಡೆಯಲು ಹಾಗೂ ಮೈಸೂರು ನಗರದಲ್ಲಿ …

ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಸಿದ್ದರಾಮಯ್ಯಗೆ ತಮ್ಮ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಸ್ಪರ್ಧಿಸಿ ವರುಣದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಇದೀಗ ಪುತ್ರ ಯತೀಂದ್ರ ಅವರ ರಾಜಕೀಯ ನಡೆಯ ಬಗ್ಗೆ ಸಿದ್ದರಾಮಯ್ಯ …

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಐ. ಎ. ಎಸ್ ಅಧಿಕಾರಿ ಡಾ. ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕಕರನ್ನಾಗಿ ನೇಮಕ ಮಾಡಿದೆ. ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು/ ಸಂಪರ್ಕಿಸಲು ಸಹಾಯಕ …

ಹುಣಸೂರು: ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ..ಸಿ ಪುಟ್ಟಸಿದ್ದಶೆಟ್ಟಿ ಆರೋಪಿಸಿದರು. ಇಂದು (ಮೇ.16) ನಗರದ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್‌ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ …

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್‌ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯವಾಗಿ ಇಂದು (ಮೇ.೧೫) ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ ವತಿಯಿಂದ …

  • 1
  • 2