Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

MLC election

HomeMLC election

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್‌ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯವಾಗಿ ಇಂದು (ಮೇ.೧೫) ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ ವತಿಯಿಂದ …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿಯಾದ ಮರಿತಿಬ್ಬೇಗೌಡ  ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನೆಲೆ ಸಭೆ: ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ …

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು. ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಇದೇ …

maritibbegowda

ಬೆಂಗಳೂರು: ಜೂನ್‌ 3ರಂದು ನಡೆಯಲಿರುವ ಈಶಾನ್ಯ - ನೈಋತ್ಯ ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ - ನೈಋತ್ಯ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ವಿಧಾನ ಪರಿಷತ್‌ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ …

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ. ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು …

  • 1
  • 2
Stay Connected​